ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ

0

ಬಿಜೆಪಿಗೆ ಭರ್ಜರಿ ಗೆಲುವು,ಕಾಂಗ್ರೆಸ್ ಬೆಂಬಲಿತ ಒಬ್ಬರಿಗೆ ಗೆಲುವು

ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಒಬ್ಬರು ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಬೆಂಬಲಿತ 11 ಮಂದಿ ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ ಒಬ್ಬರು ಗೆಲುವು ಸಾಧಿಸಿದ್ದಾರೆ.