ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ನಿವೃತ್ತ ಕಾರ್ಯನಿರ್ವಹಣಾಧಿಕಾರಿ ಶಂಕರ ನಾರಾಯಣ ಶರ್ಮ ನಿಧನ

0

ಗುತ್ತಿಗಾರು ಗ್ರಾಮದ ವಳಲಂಬೆ ನಿವಾಸಿ ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ನಿವೃತ್ತ ಕಾರ್ಯನಿರ್ಹಣಾಧಿಕಾರಿ ಶಂಕರ ನಾರಾಯಣ ಶರ್ಮ ನಿಧನ ಇಂದು ಅಲ್ಪ ಕಾಲದ ಅಸೌಖ್ಯತೆಯಿಂದ ಸ್ವ ಗೃಹದಲ್ಲಿ ನಿಧನರಾದರು.

ಅವರಿಗೆ 72 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ನಿವೃತ್ತ ಶಿಕ್ಷಕಿ ಶ್ರೀಮತಿ ರಾಜೇಶ್ವರಿ, ಪುತ್ರ ಎಲಿಮಲೆಯಲ್ಲಿ ವೈದ್ಯರಾಗಿರುವ ಡಾ.ಮಹೇಶ್ ಶರ್ಮ, ಡಾ‌. ರವೀಶ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ