ಸಂಪಾಜೆ: ಚಡಾವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ December 26, 2024 0 FacebookTwitterWhatsApp ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ಪಲ್ಟಿಯಾದ ಘಟನೆ ಸಂಪಾಜೆ ಗ್ರಾಮದ ಚೆಡಾವಿನಲ್ಲಿ ಡಿ.26ರಂದು ಬೆಳಿಗ್ಗೆ ಸಂಭವಿಸಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಪಿಕಪ್ ಚೆಡಾವಿನಲ್ಲಿ ಚಾಲಕನ ನಿಯಂತ್ರಣ ಕಳೆದು ಪಲ್ಟಿಯಾಗಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾರೆ.