.ಕೆವಿಜಿ ಅಮರಜ್ಯೋತಿ ಕಾಲೇಜಿನಲ್ಲಿ ಡಾ.ಕುರುಂಜಿ ವೆಂಕಟರಮಣ ಗೌಡರ 96ನೇ ಹುಟ್ಟು ಹಬ್ಬದ ಆಚರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಡಾ.ಕುರುಂಜಿ ವೆಂಕಟ್ರಮಣ ಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ, ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್ ಹಾಗೂ ಭೋದಕ ಭೋದಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.