ದಿ.ಡಾ.ಕುರುಂಜಿ ವೆಂಕಟರಮಣ ಗೌಡರ 96ನೇ ಜನ್ಮ ದಿನಾಚರಣೆ, ಪುಷ್ಪ ನಮನ

0

ದಿವಂಗತ ಡಾ.ಕುರುಂಜಿ ವೆಂಕಟರಮಣ ಗೌಡರ 96ನೇ ಜನ್ಮದಿನವನ್ನು ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಪುಷ್ಪ ನಮನದೊಂದಿಗೆ ಡಿ. 26 ರಂದು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು. ಜೆ, ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ಎಸ್, ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ಎಲ್ಲ ಶಿಕ್ಷಕ ಮತ್ತು ಶಿಕ್ಷಕೇತರ ವೃಂದವರು ಉಪಸ್ಥಿತರಿದ್ದರು.