ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ ಹಿನ್ನಲೆ : ರಾಜ್ಯದಲ್ಲಿ 7 ದಿನ ಶೋಕಾಚರಣೆ:ಡಿ.27ರಂದು ಸರಕಾರಿ ರಜೆ

0

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ, ಹಾಗೂ ಡಿ.27 ಶುಕ್ರವಾರ ಸರಕಾರಿ ರಜೆ ಘೋಷಿಸಿ ಸರಕಾರ ಆದೇಶ ಮಾಡಿದೆ. ಸರಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.