ಕೊಡಗು ಸಂಪಾಜೆ : ಪಯಸ್ವಿನಿ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆ ಹಿನ್ನೆಲೆ

0

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಂದ ಮತಯಾಚನೆ

ಕೊಡಗು ಸಂಪಾಜೆ ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆಯು ಡಿ‌.29ರಂದು ನಡೆಯಲಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಡಿ.27ರಂದು ಮತಯಾಚನೆ ನಡೆಸಿದರು.

ಸಹಕಾರಿ ಸಂಘದ ಅಧ್ಯಕ್ಷ ಎನ್.ಸಿ. ಅನಂತ್ ಊರುಬೈಲು ನೇತೃತ್ವದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಸಹಕಾರಿ ಸಂಘದ ಸದಸ್ಯ ಮತದಾರರಿಂದ ಮತಯಾಚನೆ ನಡೆಸಿದರು.