ನೆಲ್ಲೂರು ಕೆಮ್ರಾಜೆ : ವಿಕಲ ದಿನಾಚರಣೆಯ ಪ್ರಯುಕ್ತ ವಿಕಲಚೇತನರ ಸಮನ್ವಯ ಗ್ರಾಮಸಭೆ ನಡೆಯಿತು. ಗ್ರಾ.ಪಂ. ಅಧ್ಯಕ್ಷ ಧನಂಜಯ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಪಿಡಿಒ ಧನಪತಿ ಹಾಗೂ ಸದಸ್ಯರು, ಸಂಜೀವಿನಿ ಸಂಘದ ಸದಸ್ಯರು ಉಪಸ್ಥಿತರಿದ್ದರು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ಶ್ರೀಮತಿ ಕುಸುಮಾವತಿ ಕಾರ್ಯಕ್ರಮ ನೆರವೇರಿಸಿದರು. ಕಾರ್ಯಕ್ರಮ ದ ಮಾಹಿತಿಯನ್ನು ಪುನರ್ವಸತಿ ಕಾರ್ಯಕರ್ತರಾದ ಪುಟ್ಟಣ್ಣ ವಲಿಕಜೆ ನೀಡಿದರು.