ಓಡಬಾಯಿಯಲ್ಲಿ ಲಕ್ಷ್ಮೀ ಕಾಂಪ್ಲೆಕ್ಸ್ ಶುಭಾರಂಭ

0

ಸುಳ್ಯದ ಓಡಬಾಯಿಯಲ್ಲಿ ಕೇಶವ ಕನಕಮಜಲು ಮಾಲಕತ್ವದ ಲಕ್ಷ್ಮೀ ಕಾಂಪ್ಲೆಕ್ಸ್ ಡಿ.28 ರಂದು ಪುರೋಹಿತ ರಾಮಕೃಷ್ಣ ಪೆರಾಜೆ ಇವರ ನೇತೃತ್ವದಲ್ಲಿ ಗಣಹೋಮದೊಂದಿಗೆ ಶುಭಾರಂಭಗೊಂಡಿತು. ಈ ಸಂದರ್ಭದಲ್ಲಿ ಬಂಧುಮಿತ್ರರು, ಹಿತೈಷಿಗಳು ಉಪಸ್ಥಿತರಿದ್ದು, ಶುಭಹಾರೈಸಿದರು.

ಈ ಕಾಂಪ್ಲೆಕ್ಸ್ ನಲ್ಲಿ ಪಾರ್ಕಿಂಗ್ ವ್ಯವಸ್ಥೆ ಇರುವ ಅಂಗಡಿಕೋಣೆಗಳು ಸ್ಪರ್ಧಾತ್ಮಕ ದರದಲ್ಲಿ ಲಭ್ಯವಿದೆ ಎಂದು ಮಾಲಕರು ತಿಳಿಸಿದ್ದಾರೆ.