ಗಿರಿಧರ ಕುಂಟುಕಾಡು ನಿಧನ

0

ತೊಡಿಕಾನ ಗ್ರಾಮದ ಕುಂಟುಕಾಡು ಗಿರಿಧರರವರು ಅಲ್ಪಕಾಲದ ಅಸೌಖ್ಯದಿಂದ ಇಂದು (ದ.28) ನಿಧಾನರಾದರು.

ಅವರಿಗೆ 55 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ ರಾಜೇಶ್ವರಿ, ಇಬ್ಬರು ಸಹೋದರರು, ಇಬ್ಬರು ಸಹೋದರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.