ಕೃಷ್ಣ ಬೆಳ್ಚಪ್ಪಾಡ ಅಂಬಾಡಿಮೂಲೆ ನಿಧನ

0

ಜಾಲ್ಸೂರು ಗ್ರಾಮದ ಅಡ್ಕಾರಿನ ಅಂಬಾಡಿಮೂಲೆ ಕೃಷ್ಣ ಬೆಳ್ಚಪ್ಪಾಡ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಡಿ.29ರಂದು ಬೆಳಗ್ಗಿನ ಜಾವ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು.

ಮೃತರ ಪತ್ನಿ ಈ ಹಿಂದೆ ನಿಧನರಾಗಿದ್ದು, ಪುತ್ರರಾದ ಪ್ರಕಾಶ್ ಅಂಬಾಡಿಮೂಲೆ, ದಿನೇಶ್ ಅಂಬಾಡಿಮೂಲೆ, ರವಿ ಅಂಬಾಡಿಮೂಲೆ ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ.