ಕೊಡಗು ಸಂಪಾಜೆ ಪಯಸ್ವಿನಿ ಪ್ರಾ.ಕೃ.ಪತ್ತಿನ ಸಹಕಾರ ಸಂಘ ಚುನಾವಣೆ

0

ಸಾಲಗಾರರಲ್ಲದ ಕ್ಷೇತ್ರದಲ್ಲಿ ಬಿಜೆಪಿಯ ದಿನೇಶ್ ಸಣ್ಣಮನೆ ಗೆಲುವು

ಕೊಡಗು ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ನಡೆದು ಮತ ಎಣಿಕೆ ಆರಂಭಗೊಂಡಿದ್ದು, ಸಾಲಗಾರರಲ್ಲದ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ದಿನೇಶ್ ಸಣ್ಣಮನೆ 123 ಮತ ಪಡೆದು ಗೆಲುವು ಸಾಧಿಸಿದ್ದಾರೆ.

ಪ್ರತಿಸ್ಪರ್ಧಿ ಗಳಾದ ಕಾಂಗ್ರೆಸ್ ಬೆಂಬಲಿತ ಭೋಜಪ್ಪ 52 ಹಾಗೂ ಸ್ವತಂತ್ರ ಅಭ್ಯರ್ಥಿ ರಕ್ಷಿತ್ 18 ಮತ ಪಡೆದು ಪರಾಭವಗೊಂಡರು.