ಅನುಸೂಚಿತ ಜಾತಿ ಮೀಸಲು ಒಂದು ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಜಯ
ಮಡಪ್ಪಾಡಿ ಸೊಸೈಟಿಗೆ ಇಂದು ನಡೆದ ಚುನಾವಣೆಯಲ್ಲಿ ಅನುಸೂಚಿತ ಜಾತಿ ಮೀಸಲು ಒಂದು ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಆನಂದ ಎಸ್. ೩೩೩ ಮತಗಳನ್ನು ಜಯ ಗಳಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶೇಖರ ಕೆ.ಪಿ. ೩೦೧ ಮತಗಳನ್ನು ಪಡೆದು ಪರಾಭವಗೊಂಡರು.