ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ನಿವೃತ್ತ ಕಾರ್ಯನಿರ್ವಹಣಾಧಿಕಾರಿ ದಿl ಶಂಕರ ನಾರಾಯಣ ಶರ್ಮರಿಗೆ ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ
ವತಿಯಿಂದ ಶ್ರದ್ಧಾಂಜಲಿ ಹಾಗು ನುಡಿನಮನ ಡಿ.30 ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಉಪಾಧ್ಯಕ್ಷರಾದ ಕಿಶೋರ್ ಕುಮಾರ್ ಅಂಬೆಕಲ್ಲು, ನಿರ್ದೇಶಕರು, ಸಿಬ್ಬಂದಿಗಳು, ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಧಾಕೃಷ್ಣ ಸಂಪ್ಯಾಡಿ ಹಾಗು ಸದಸ್ಯರು ಉಪಸ್ಥಿತರಿದ್ದರು.