ಸುಳ್ಯ ಗಾಂಧಿನಗರ ದಲ್ಲಿರುವ ಪಯಸ್ವಿನಿ ಸರ್ವಿಸ್ ಸ್ಟೇಷನ್ ನಲ್ಲಿ ಸುವರ್ಣ ಮಹೋತ್ಸವದ ಪ್ರಯುಕ್ತ ಗ್ರಾಹಕರಿಗೆ ಲಕ್ಕಿ ಕೂಪನ್ ನೀಡಲಾಗಿದ್ದು 9 ನೇ ವಾರದ ಕೂಪನ್ ಡ್ರಾವನ್ನು ನಗರ ಪಂಚಾಯತ್ ನಾಮ ನಿರ್ದೇಶಿತ ಸದಸ್ಯ ರಾಜು ಪಂಡಿತ್
ರವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಪಾಲುದಾರರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.