ಪಂಬೆತ್ತಾಡಿ ಚಿಗುರು ಗೆಳೆಯರ ಬಳಗ ವತಿಯಿಂದ ಕಾಂಜಿ ಶ್ರೀ ತ್ರಿಶೂಲಿನೀ ದೇವಳದಲ್ಲಿ ಸೇವೆ

0

ಬಳ್ಳ ಕಾಂಜಿ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಬ್ರಹ್ಮ ರಥೋತ್ಸವದಂದು ಪಂಬೆತ್ತಾಡಿ ಚಿಗುರು ಗೆಳೆಯರ ಬಳಗ ವತಿಯಿಂದ ಅನ್ನ ಪ್ರಸಾದ ಬಡಿಸುವ ಸೇವೆ ನಡೆಯಿತು.