ಯಕ್ಷಗಾನ ಕಲಾಭಿಮಾನಿ ಮಿತ್ರರು ಎಲಿಮಲೆ – ಗುತ್ತಿಗಾರು ಇವರ ಆಯೋಜನೆಯಲ್ಲಿ

0

ಯಕ್ಷಗಾನ ಕಲಾಭಿಮಾನಿ ಮಿತ್ರರು ಎಲಿಮಲೆ – ಗುತ್ತಿಗಾರು ಸಂಯೋಜನೆಯಲ್ಲಿ ಹನುಮಗಿರಿ ಮೇಳದ ಯಕ್ಷಗಾನ “ಪಾರಿಜಾತ | ಅಕ್ಷಯಾಂಬರ | ಕುಶ-ಲವ” ಡಿ.31 ರ ಸಂಜೆ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸಂಜೆ ಗಂಟೆ 6.30 ರಿಂದ ನಡೆಯಲಿದೆ.

ಇದೇ ಸಂದರ್ಭದಲ್ಲಿ ತೆಂಕು ತಿಟ್ಟಿನ ಅಗ್ರಮಾನ್ಯ ಬಣ್ಣದ ವೇಷದಾರಿಗಳಾದ ಸದಾಶಿವ ಶೆಟ್ಟಿಗಾರ್ ಸಿದ್ದಕಟ್ಟೆ ಅವರಿಗೆ ಗೌರವಿಸುವ ಕಾರ್ಯಕ್ರಮ ನಡೆಯಲಿದೆ. ಹೆಚ್ಚಿನ ಸಂಖ್ಯೆಯ ಯಕ್ಷ ಪ್ರೇಮಿಗಳು ಭಾಗವಹಿಸುವಂತೆ ಸಂಘಟಕರು ವಿನಂತಿಸಿದ್ದಾರೆ.