ತಾಲೂಕು ಕೃಷಿಕ ಸಮಾಜ ಅಧ್ಯಕ್ಷರಾಗಿ ಎ.ಟಿ.ಕುಸುಮಾಧರ

0

ಸುಳ್ಯ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷರಾಗಿ ಎ.ಟಿ. ಕುಸುಮಾಧರ ಹಾಗೂ ಉಪಾಧ್ಯಕ್ಷರಾಗಿ ಕರುಣಾಕರ ಅಡ್ಪಂಗಾಯ ಆಯ್ಕೆಯಾಗಿದ್ದಾರೆ.

ಡಿ.31ರಂದು ಕೃಷಿ‌ಇಲಾಖೆಯಲ್ಲಿ ನಡೆದ ನಿರ್ದೇಶಕರ ಸಭೆಯಲ್ಲಿ ಈ ಆಯ್ಕೆ ನಡೆಯಿತು.

ಕೃಷಿಕ ಸಮಾಜದ ಕಾರ್ಯದರ್ಶಿಯಾಗಿ ಶ್ಯಾಮ್ಬಪ್ರಸಾದ್ ಅಡ್ಡಂತಡ್ಕ, ಕೋಶಾಧಿಕಾರಿಯಾಗಿ ಸವಿನ್ ಕೊಡಪಾಲ, ಜಿಲ್ಲಾ ಪ್ರತಿನಿಧಿಯಾಗಿ ಚಂದ್ರಕೋಲ್ಚಾರ್ ಆಯ್ಕೆಯಾದರು.

ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್ ರವರು ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.