ದ.2 ರಂದು ಸಚಿನ್ ಕ್ರೀಡಾ ಸಂಘದಿಂದ ಅಂಬ್ಯುಲೆನ್ಸ್ ಲೋಕಾರ್ಪಣೆ

0

ಸಚಿನ್ ಕ್ರೀಡಾ ಸಂಘ ಹರಿಹರ ಪಲ್ಲತ್ತಡ್ಕ ಹಾಗು ದಾನಿಗಳ ಸಹಕಾರದಿಂದ ನೂತನವಾಗಿ ಖರೀದಿಸಿದ ಅಂಬ್ಯುಲೆನ್ಸ್‌ನ ಲೋಕಾರ್ಪಣೆ ಕಾರ್ಯಕ್ರಮವು ಜ.2ರಂದು ನಡೆಯಲಿದೆ.


ಸ್ಥಳೀಯ ವೈದ್ಯರುಗಳು ದೀಪ ಬೆಳಗಿಸಿ ನೂತನ ಅಂಬ್ಯುಲೆನ್ಸ್‌ಗೆ ಚಾಲನೆ ನೀಡಲಿದ್ದಾರೆ.


ಸ್ಥಳೀಯ ಆಶಾ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರದವರು, ಊರಿನ ದಾನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.