ಬಾಳುಗೋಡು ಗ್ರಾಮದವರಾಗಿದ್ದು ಶ್ರೀ ರಾಮಕುಂಜೇಶ್ವರ ಪ್ರೌಢಶಾಲಾ ವಿದ್ಯಾರ್ಥಿಯಾಗಿದ್ದು ರಾಷ್ಟ್ರೀಯ ಕ್ರೀಡಾಪಟುವಾಗಿರುವ ಮಯೂರ್ ಎನ್ ಪಿ ಅವರನ್ನು ಇತ್ತೀಚೆಗೆ ಶಾಲಾ ವತಿಯಿಂದ ಸನ್ಮಾನಿಸಲಾಯಿತು.
ಮಯೂರ್ ಅವರು ಖೋ ಖೋ ಪಂದ್ಯದಲ್ಲಿ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ಶ್ರೀಗಳಾದ ವಿಶ್ವೇಶ್ವರ ತೀರ್ಥ ಸ್ವಾಮೀಜಿಯವರು ಶಾಲು, ಫಲ ಪುಷ್ಪ ಕಾಣಿಕೆ ನೀಡಿ ಸನ್ಮಾನಿಸಿದರು. ಮಯೂರ್ ಅವರು ಬಾಳುಗೋಡಿನ ಪದ್ಮನಾಭ ಮತ್ತು ಹೇಮಲತಾ ದಂಪತಿಗಳ ಪುತ್ರ.