ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಕುಂಬಳಚೇರಿ ಶಾಲೆಗೆ ಸ್ಮಾರ್ಟ್ ಟಿ.ವಿ ಹಸ್ತಾಂತರ

0

ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಇದರ ಅಡಿಯಲ್ಲಿ ಕರ್ನಾಟಕ ಸಂಭ್ರಮ -50 2024-25 ನೇ ಸಾಲಿನ ಸ್ಮಾರ್ಟ್ ಟಿ.ವಿ.ಯ
ನ್ನು ಸಾಹಿತಿ ಹಾಗೂ ನಿವೃತ್ತ ಪ್ರಾಚಾರ್ಯ, ಹಿರಿಯ ರಾಜಕಾರಣಿ, ಊರಿನ ಹಿರಿಯರಾದ ಪ್ರೊ.ರಾಧಾಕೃಷ್ಣ ಕೆ.ಇ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಂಬಳಚೇರಿ ಹಿ.ಪ್ರಾ ಶಾಲೆಗೆ ನೀಡಲಾಯಿತು.
ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಇದ್ದರು.