ಜ.5ರಂದು ನಡೆಯಬೇಕಿದ್ದ ಮಂಡೆಕೋಲು ಗ್ರಾಮದ ಕಣೆಮರಡ್ಕ ಅಯ್ಯಪ್ಪ ಮಂದಿರದ ಪ್ರತಿಷ್ಠಾ ವಾರ್ಷಿಕೋತ್ಸವ ಕಾರ್ಯಕ್ರಮ ಹಾಗೂ ಲೋಕ ಕಲ್ಯಾಣಾರ್ಥವಾಗಿ ಹಮ್ಮಿಕೊಂಡ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯು ಅನಿವಾರ್ಯ ಕಾರಣಗಳಿಂದಾಗಿ ಮುಂದೂಡಲಾಗಿದೆ. ಕಾರ್ಯಕ್ರಮದ ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದೆಂದು ಶಬರಿಗಿರಿ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಸುರೇಶ್ ಕಣೆಮರಡ್ಕ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.
Home Uncategorized ಜ.5ರಂದು ನಡೆಯಬೇಕಿದ್ದ ಮಂಡೆಕೋಲು ಕಣೆಮರಡ್ಕ ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವ ಹಾಗೂ ಸಾರ್ವಜನಿಕ ಶನೈಶ್ಚರ ಪೂಜಾ ಕಾರ್ಯಕ್ರಮ...