ಅಮರಪಡ್ನೂರು ಗ್ರಾಮದ ಕಣಿಪ್ಪಿಲ ಎಂಬಲ್ಲಿ ಇಂದು ಬೆಳಿಗ್ಗೆ ಪಿಕಪ್ ಪಲ್ಟಿಯಾದ ಘಟನೆ ಸಂಭವಿಸಿದೆ.
ಚೊಕ್ಕಾಡಿಯಿಂದ ಸುಳ್ಯಕ್ಕೆ ಕೆಲಸಕ್ಕೆ ಜನರನ್ನು ಕರೆದುಕೊಂಡು ಹೋಗುತ್ತಿದ್ದ ಪಿಕಪ್ ಪಲ್ಟಿಯಾಗಿದ್ದು, ಅದರಲ್ಲಿ 6 ಜನ ಇದ್ದರು. ಪಲ್ಟಿಯಾದ ರಭಸಕ್ಕೆ ಎಲ್ಲರಿಗೂ ಗಾಯಗಳಾಗಿದ್ದು, ಅವರ ಸುಳ್ಯ ಆಸ್ಪತ್ರೆ ಗೆ ಚಿಕಿತ್ಸೆಗೆ ಕರೆತರಲಾಯಿತು.