ಸುಳ್ಯದಲ್ಲಿ ಈ ಹಿಂದೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾಗಿದ್ದು, ಪ್ರಸ್ತುತ ವಿಜಯಪುರ ಜಿಲ್ಲಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂತೋಷ್ಕುಮಾರ್ ರೈಯವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿರುವುದಾಗಿ ತಿಳಿದುಬಂದಿದೆ.
ಸಂತೋಷ್ಕುಮಾರ್ ರೈಯವರು ಪುತ್ತೂರ ತಾಲೂಕಿನ ಸವಣೂರಿನವರು.