ಗುತ್ತಿಗಾರು: ಶ್ರೀ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ಸಾಮೂಹಿಕ ಶನೈಶ್ವರ ಪೂಜೆ

0

ಶ್ರೀ ಅಯ್ಯಪ್ಪ ಸೇವಾ ಸಮಿತಿ ಗುತ್ತಿಗಾರು ವತಿಯಿಂದ ಸಾಮೂಹಿಕ ಶನೈಶ್ವರ ಪೂಜೆ ಡಿ.28 ರಂದು ಶ್ರೀ ಕೃಷ್ಣ ಭಜನಾ ಮಂದಿರದ ವಠಾರದಲ್ಲಿ ನಡೆಯಿತು.

ಬೆಳಗ್ಗೆ ಗಣಪತಿ ಹೋಮ ನಡೆದು ಹಾಗೂ ಶನೈಶ್ವರ ಪೂಜೆ ನಡೆಯಿತು. ಬಳಿಕ ಪ್ರಸಾದ ವಿತರಣೆ ನಡೆದು ಅನ್ನಸಂತರ್ಪಣೆ ನಡೆದು ಅಪರಾಹ್ನ ವಿವಿಧ ಭಜನಾ ಸಮಿತಿಗಳಿಂದ ಭಜನಾ ಕಾರ್ಯಕ್ರಮ ಜರಗಿತು.