ಕೊಳಂಗಾಯ ದಾಮೋದರ ನಿಧನ January 3, 2025 0 FacebookTwitterWhatsApp ಪೆರಾಜೆ ಗ್ರಾಮದ ಕೊಳಂಗಾಯ ದಾಮೋದರರವರು ಅಲ್ಫಕಾಲದ ಅಸೌಖ್ಯದಿಂದ ಜ.2 ರಂದು ಕೆ. ವಿ. ಜಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 72 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ವನಜಾಕ್ಷಿ, ಪುತ್ರರಾದ ಜ್ಞಾನೇಶ, ಲಿಕೇಶ, ಡಿಕೇಶ ಹಾಗೂ ಸಹೋದರಿಯರನ್ನು ಆಗಲಿದ್ದಾರೆ.