ಸುಳ್ಯಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ನಾಗವೇಣಿ January 3, 2025 0 FacebookTwitterWhatsApp ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ನಾಗವೇಣಿ ಎಂಬವರು ಬರಲಿದ್ದಾರೆ. ಮಂಡ್ಯ ಮಳವಳ್ಳಿ ಸರಕಾರಿ ಪ್ರೌಢಶಾಲೆಯಲ್ಲಿ ಮುಖ್ಯಶಿಕ್ಷಕರಾಗಿದ್ದ ಇವರು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಪದೋನ್ನತಿಗೊಂಡು ಸುಳ್ಯಕ್ಕೆ ವರ್ಗಾವಣೆ ಯಾಗಿದ್ದಾರೆ. ಇವರು ಬೆಂಗಳೂರಿನ ಕೆಂಗೇರಿಯವರು.