ಮಹೇಶ್ ಕುಮಾರ್ ಕರಿಕ್ಕಳ ನೇತೃತ್ವದಲ್ಲಿ ನಾಗರಿಕ ಸಮಿತಿ ಅಭ್ಯರ್ಥಿ ಪುರುಷೋತ್ತಮ ಭಟ್ ಸಾಮಾನ್ಯ ಕ್ಷೇತ್ರದಿಂದ ನಾಮ ಪತ್ರ ಸಲ್ಲಿಕೆ
ಪಂಬೆತ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ನಾಮಪತ್ರ ಸಲ್ಲಿಕೆಯ 2ನೇ ದಿನವಾದ ಜ. 2 ರಂದು ಮಹೇಶ್ ಕುಮಾರ್ ಕರಿಕ್ಕಳ ನೇತೃತ್ವದಲ್ಲಿ ನಾಗರಿಕ ಸಮಿತಿ ಅಭ್ಯರ್ಥಿ ಪುರುಷೋತ್ತಮ ಭಟ್ ಸಾಮಾನ್ಯ ಕ್ಷೇತ್ರದಿಂದ ಸಂಘದ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.