ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ಸಹಕಾರಿ ಅಭಿವೃದ್ಧಿ ರಂಗದ ಚುನಾಯಿತ ನಿರ್ದೇಶಕರುಗಳು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಮಂಗಳೂರಿನ ಅವರ ಕಚೇರಿಯಲ್ಲಿ ಭೇಟಿ ಮಾಡಿದರು. ಈ ವೇಳೆ ಸಂಘದ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆ ಅವರನ್ನು ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಸನ್ಮಾನಿಸಿ ಅಭಿನಂದಿಸಿದರು.
Home Uncategorized ಸಂಪಾಜೆ ಸೊಸೈಟಿಯ ಸಹಕಾರಿ ಅಭಿವೃದ್ಧಿ ರಂಗದ ಚುನಾಯಿತ ನಿರ್ದೇಶಕರುಗಳು ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಭೇಟಿ