ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಕ್ಷ – ಕಿರಣ ತಂತ್ರಜ್ಞರ ಹುದ್ದೆ ಖಾಲಿ ಇದ್ದು ಈಗಾಗಲೇ ರಕ್ಷಾ ಸಮಿತಿಯ ಸಾಮಾನ್ಯ ಸಭೆಯ ನಿರ್ಣಯದಂತೆ ಹೊರಗುತ್ತಿಗೆ ಆಧಾರದಲ್ಲಿ ಕ್ಷ – ಕಿರಣ ತಂತ್ರಜ್ಞರನ್ನು ನೇಮಕ ಮಾಡಲು ಅರ್ಜಿಗಳನ್ನು ಕರೆಯಲಾಗಿದ್ದು, ಹೆಚ್ಚಿನ ಮಾಹಿತಿಗೆ ತಾಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಲು ಕೋರಲಾಗಿದೆ.
Home Uncategorized ಸುಳ್ಯ ತಾಲೂಕು ಆಸ್ಪತ್ರೆಗೆ ಹೊರಗುತ್ತಿಗೆ ಆಧಾರದಲ್ಲಿ ಕ್ಷ – ಕಿರಣ ತಂತ್ರಜ್ಞರ ನೇಮಕಕ್ಕೆ ಅರ್ಜಿ ಆಹ್ವಾನ