ಕೆ.ಮಾರಿಮುತ್ತು ನಾಗಪಟ್ಟಣ ನಿಧನ

0

ಆಲೆಟ್ಟಿ ಗ್ರಾಮದ ನಾಗಪಟ್ಟಣ ನಿವಾಸಿ
ಕೆ ಮಾರಿಮುತ್ತು ಯವರು ವಯೋ ಸಹಜವಾಗಿ ಜ. 4 ರಂದು ರಾತ್ರಿ ಮನೆಯಲ್ಲಿ ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ ಮತ್ತು
ಜಿಲ್ಲಾ ಬಿಜೆಪಿ ಎಸ್.ಸಿ ಮೋರ್ಚಾ ಕಾರ್ಯದರ್ಶಿ ಸುಧಾಕರ ಸೇರಿದಂತೆ ನಾಲ್ವರು ಪುತ್ರರನ್ನು ಹಾಗೂ ಓರ್ವ ಪುತ್ರಿ ಮತ್ತು ಕುಟುಂಬಸ್ಥರನ್ನು, ಬಂಧು ಮಿತ್ರ ರನ್ನು ಅಗಲಿದ್ದಾರೆ.