ಪಂಜ:ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವ January 5, 2025 0 FacebookTwitterWhatsApp ಪಂಜದ ನೆಕ್ಕಿಲ ಶ್ರೀ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ 11 ನೇ ವರುಷದಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಶ್ರೀ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ನೇಮೋತ್ಸವವು ಜ.4 ರಂದು ನಡೆಯಿತು.