ಚೆನ್ನಕೇಶವ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

0

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವದ ಅಂಗವಾಗಿ ಇಂದು ದೇವಳದಲ್ಲಿ ಸಾಮೂಹಿಕವಾಗಿ ಶ್ರೀ ವಿಷ್ಣು ಸಹಸ್ರ ನಾಮ ಪಠಣ ಕಾರ್ಯಕ್ರಮವು ನಡೆಯಿತು. ಅರಂಬೂರು ಭಾರದ್ವಾಜಾಶ್ರಮದ ವೇದ ಅದ್ಯಾಪಕ ವೆಂಕಟೇಶ ಶಾಸ್ತ್ರೀ‌ಯವರ ನೇತೃತ್ವದಲ್ಲಿ ಆಶ್ರಮದ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಭಕ್ತಾದಿಗಳು ಭಾಗವಹಿಸಿದರು.