ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ:ಪಕ್ಷೇತರ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

0

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ನೂತನ ನಿರ್ದೇಶಕರುಗಳ ಆಯ್ಕೆಗೆ ಮತದಾನ ಜ.16 ರಂದು ನಡೆಯಲಿದೆ.

ಸಾಮಾನ್ಯ ಸ್ಥಾನಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಚಿನ್ನಪ್ಪ ಸಂಕಡ್ಕ ರವರು ನಾಮ ಪತ್ರ ಸಲ್ಲಿಸಿದ್ದಾರೆ.