ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜ.17 ರಂದು ಚುನಾವಣೆ ನಡೆಯಲಿದ್ದು ಇಂದು ಒಬ್ಬರು ನಾಮಪತ್ರ ಸಲ್ಲಿಕೆ ಮಾಡಿರುತ್ತಾರೆ.
ಸಾಮಾನ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ದಯಾನಂದ ಪಾತಿಕಲ್ಲು ನಾಮಪತ್ರ ಸಲ್ಲಿಸಿರುತ್ತಾರೆ.
ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು ಈಗಾಗಲೇ ಒಟ್ಟು 26 ಮಂದಿ ನಾಮಪತ್ರ ಸಲ್ಲಿಸಿದಂತಾಗಿದೆ.