ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ನಿವಾಸಿ ಸುಬ್ರಹ್ಮಣ್ಯ ಗ್ರಾ.ಪಂ ಮಾಜಿ ಉಪಾಧ್ಯಕ್ಷ, ಸಾಮಾಜಿಕ, ಧಾರ್ಮಿಕ, ರಾಜಕೀಯ ಕ್ಷೇತ್ರದಲ್ಲಿ ಸೇವೆಗೈದಿರುವ ಕಾಂಗ್ರೆಸ್ ನಾಯಕ ಬಾಲಕೃಷ್ಣ ಮರೀಲ್
ಕೆಲ ಕಾಲದ ಅಸೌಖ್ಯತೆಯಿಂದ ಇಂದು ಬೆಳಗ್ಗೆ ನಿಧನರಾದರು.
ಅವರಿಗೆ 90ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಪುತ್ರ, ಇಬ್ಬರು, ಪುತ್ರಿಯರು, ಸೊಸೆ, ಮೊಮ್ಮಕ್ಕಳು, ಕುಟುಂಬಸ್ಥರು ಮತ್ತು ಬಂಧುಗನ್ನು ಅಗಲಿದ್ದಾರೆ.