25 ಮಂದಿ ಕಣದಲ್ಲಿ – ಇಂದೇ ಸಿಗಲಿದೆ ಫಲಿತಾಂಶ
ಸುಬ್ರಹ್ಮಣ್ಯ ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ 12 ಮಂದಿ ನಿರ್ದೇಶಕ ಸ್ಥಾನಕ್ಕೆ ಇಂದು ಚುನಾವಣೆ ನಡೆಯುಲಿದ್ದು
ಚುನಾವಣಾ ಪ್ರಕ್ರಿಯೆ ಆರಂಭಗೊಂಡಿದೆ.
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಹಾಗೂ ಕಾಂಗ್ರೆಸ್ ನೇರ ಸ್ಪರ್ಧೆ ನಡೆಯಲಿದ್ದು ಒಟ್ಟು 25 ಮಂದಿ ಕಣದಲ್ಲಿದ್ದಾರೆ. ಇಂದೇ ಸಂಜೆ ಚುನಾವಣಾ ಕೌಟಿಂಗ್ ನಡೆಯಲಿದ್ದು ಬಳಿಕ ಫಲಿತಾಂಶ ದೊರೆಯಲಿದ್ದು ಯಾರು ಆಡಳಿತ ಹಿಡಿಯಲಿದ್ದಾರೆ ಎಂದು ಗೊತ್ತಾಗಲಿದೆ.