ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ – ಮಹಾ ಅನ್ನಸಂತರ್ಪಣೆ

0

ಅನ್ನಪ್ರಸಾದ ಸ್ವೀಕರಿಸಿದ ಸಾವಿರಾರು ಜನ ಭಕ್ತಾದಿಗಳು

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ನಡೆಯುತ್ತಿದ್ದು ಇಂದು ಮಧ್ಯಾಹ್ನ ಭಕ್ತಾದಿಗಳಿಗೆ ಮಹಾ ಅನ್ನಸಂತರ್ಪಣೆ ನಡೆಯಿತು.
ಸಾವಿರಾರು ಜನ ಭಕ್ತಾದಿಗಳು ಅನ್ನಪ್ರಸಾದ ಸ್ವೀಕರಿಸಿದರು.


ಬೆಳಿಗ್ಗೆ ಆರಾಟ ಬಾಗಿಲು ತೆರೆಯಲಾಯಿತು.
ನಂತರ ಶ್ರೀ ಕಾಂಚಿ ಕಾಮಕೋಟಿ ವೇದ ವಿದ್ಯಾಲಯ ಭಾರಧ್ವಾಜಾಶ್ರಮ ಅರಂಬೂರು ವೇದ ಪಾಠ ಶಾಲಾ ವಿದ್ಯಾರ್ಥಿಗಳಿಂದ ವೇದ ಪಾರಾಯಣ ನಡೆಯಿತು.