ಬೆಳ್ಳಾರೆ : ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಭಜನಾ ಕಾರ್ಯಕ್ರಮ

0

ಶ್ರೀ ರಾಮ ಸೇವಾ ಸಮಿತಿ ಬೆಳ್ಳಾರೆ, ಸದಾಶಿವ ಶಿಶುಮಂದಿರ ಬೆಳ್ಳಾರೆ, ಸಂಚಲನಾ ಸಮಿತಿ ,ನಿವೇದಿತಾ ಮಹಿಳಾ ಜಾಗೃತಿ ಟ್ರಸ್ಟ್ ಸುಳ್ಯ ಸಹಯೋಗದಲ್ಲಿ ಅಯೋಧ್ಯಾ ಶ್ರೀರಾಮ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ಜ.11 ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಕಾರ್ಯಕ್ರಮ ಸಂಘಟನಾ ಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.