ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, ಬೆಂಗಳೂರು ಇವ tvರು ನವೆಂಬರ್ 2024 ರಲ್ಲಿ ನಡೆಸಿದ ಚಿತ್ರಕಲಾ ಹೈಯರ್ ಗ್ರೇಡ್ ಮತ್ತು ಲೋವರ್ ಗ್ರೇಡ್ ಪರೀಕ್ಷೆಗೆ ಒಟ್ಟು. 26 ವಿದ್ಯಾರ್ಥಿಗಳು ಹಾಜರಾಗಿದ್ದರು.
ಲವರ್ ಗ್ರೇಡ್ ಪರೀಕ್ಷೆಗೆ ಒಟ್ಟು 19 ವಿದ್ಯಾರ್ಥಿಗಳು ಹಾಜರಾಗಿದ್ದು 11 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಮತ್ತು 13 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ಎರಡು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೆರ್ಗಡೆಯಾಗಿದ್ದಾರೆ.
ಡಿಸ್ಟಿಂಕ್ಷನ್ ಪಡೆದ ಹಾಗೂ ಪ್ರಥಮ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಶೇಕಡ 100 ಫಲಿತಾಂಶ ತರಲು ಕ್ಷಮಿಸಿದ ಚಿತ್ರಕಲಾ ಶಿಕ್ಷಕರಾದ ಪ್ರಸನ್ನ ಐವರ್ನಾಡು ಹಾಗೂ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರಿಂದ ಅಭಿನಂದಿಸಿದರು.