ಇತಿಹಾಸ ಪ್ರಸಿದ್ಧ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಳದಲ್ಲಿ ಧನು ಪೂಜೆ ದ.16 ರಂದ ಆರಂಭ ಗೊಂಡಿದ್ದು ಜ.14 ರಂದು ಸಂಪನ್ನ ಗೊಂಡಿತು.
ದೇವಸ್ಥಾನದ ಪ್ರಧಾನ ಅರ್ಚಕ ರಾಮಚಂದ್ರ ಪಿ.ಜಿ ಪೂಜಾ ಕಾರ್ಯ ನೆರವೇರಿಸಿದರು.
ಪಾಲೆಪ್ಪಾಡಿ ಮಂಜುಶ್ರೀ ಗೆಳೆಯರ ಬಳಗದ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ
ರಾಜೇಶ್ ಭಟ್ ಬಾಂಜಿಕೋಡಿ ಮತ್ತು ಸದಸ್ಯರು ಹಾಗೂ ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.