ನಾಲ್ಕೂರು ಗ್ರಾಮದ ನಡುಗಲ್ಲು ಪೇಟೆಯಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್ ಅನುದಾನದಲ್ಲಿ ಸುಸಜ್ಜಿತವಾಗಿ ನಿರ್ಮಾಣ ಗೊಂಡಿರುವ ಪ್ರಯಾಣಿಕರ ತಂಗುದಾಣ, ಆಟೋ ರಿಕ್ಷಾ ನಿಲ್ದಾಣ, ಸಾರ್ವಜನಿಕ ಶೌಚಾಲಯದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ಶಾಸಕರಾದ ಕುಮಾರಿ ಭಾಗೀರಥಿ ಮುರುಳ್ಯ ಉದ್ಘಾಟಿಸಲಿದ್ದು, ಗ್ರಾ.ಪಂ ಆಡಳಿತ, ಸ್ಥಳೀಯ ನಾಯಕರು ಉಪಸ್ಥಿತರಲಿದ್ದಾರೆ.