ಎಡಮಂಗಲ ಶ್ರೀ ಪಂಚಲಿಂಗೇಶ್ವರ ಜಾತ್ರೋತ್ಸವ ಪ್ರಯುಕ್ತ ಶಕ್ತಿ ಪೂಜೆ

0

ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ ಜಾತ್ರೆ ನಡೆಯಲಿದ್ದು, ಆ ಪ್ರಯುಕ್ತ ಜ ೧೩ ರಂದು ಮರೋಲಿ ಶೀರಾಡಿ ರಾಜನ್ ದೈವಸ್ಥಾನ ದಿಂದ ಭಂಡಾರ ಬಂದು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶಕ್ತಿ ಪೂಜೆ ನಡೆಯಿತು.