ಜ.19ರಂದು ಕುಕ್ಕುಜಡ್ಕ ಶಾಲೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

0

ಸುಳ್ಯದ ಯುವಜನ ಸಂಯುಕ್ತ ಮಂಡಳಿ, ಗರುಡ ಯುವಕ ಮಂಡಲ ಚೊಕ್ಕಾಡಿ ಸಂಯುಕ್ತ ಆಶ್ರಯದಲ್ಲಿ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಇವರ ಸಹಯೋಗದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವು ಜ.19ರಂದು ಕುಕ್ಕುಜಡ್ಕ ಸ.ಹಿ.ಪ್ರಾ.ಶಾಲಾ ವಠಾರದಲ್ಲಿ ನಡೆಯಲಿದೆ.