ಕೊಡಿಯಾಲ : ಕಾರು – ಬೈಕ್ ಡಿಕ್ಕಿ ಬೈಕ್ ಸವಾರರಿಗೆ ಗಾಯ

0

ಕೊಡಿಯಾಲದಲ್ಲಿ ಕಾರು ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರರು ಗಾಯಗೊಂಡ ಘಟನೆ ಜ.16 ರಂದು ನಡೆದಿದೆ.
ಕಾರು ಗುದ್ದಿದ ರಭಸಕ್ಕೆ ಬೈಕ್ ಸವಾರರು ರಸ್ತೆಗೆ ಬಿದ್ದು
ಗಾಯವಾಗಿದ್ದು ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ.