ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇಲ್ಲಿನ ವಿದ್ಯಾರ್ಥಿನಿ ಕುಮಾರಿ ಶ್ರೀಯ ಎಂ ಎಸ್ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲಯ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ 400 ರಲ್ಲಿ 359 ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿರುತ್ತಾರೆ. ಈಕೆ ನೃತ್ಯೋಪಾಸನ ಕಲಾ ಅಕಾಡೆಮಿ ಪುತ್ತೂರು ಇಲ್ಲಿನ ನೃತ್ಯ ಗುರು ವಿದುಷಿ ಶ್ರೀಮತಿ ಶಾಲಿನಿ ಆತ್ಮಭೂಷಣ್ ಅವರ ಶಿಷ್ಯೆ.