⬆️ ಕೆಲವೇ ಹೊತ್ತಿನಲ್ಲಿ ಫಲಿತಾಂಶ ಪ್ರಕಟ
ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕರ ಆಯ್ಕೆಗೆ ಮತದಾನ ಜ.15 ರಂದು ಮುಂಜಾನೆ ಆರಂಭ ಗೊಂಡು ಶೇ.84.5 ಮತದಾನವಾಗಿದೆ.ಸಂಜೆ ಮತ ಎಣಿಕೆ ಆರಂಭ ಗೊಂಡಿದೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿ, ಕಾಂಗ್ರೆಸ್ ಬೆಂಬಲಿತ ನಾಗರಿಕ ಸಮಿತಿ, ಪಕ್ಷೇತರ ಅಭ್ಯರ್ಥಿಗಳು ಸ್ಪರ್ಧಿಸಿದ್ದು ಇನ್ನೂ ಕೆಲವೇ ಹೊತ್ತಿನಲ್ಲಿ ವಿಜೇತ ಅಭ್ಯರ್ಥಿಗಳ ಪಟ್ಟಿ ಪ್ರಕಟ ಗೊಳ್ಳಲಿದೆ