ಮಡಿಕೇರಿ ಗ್ರಾಮಾಂತರ ಬಿಜೆಪಿ ಮಂಡಲ ಅಧ್ಯಕ್ಷರಾಗಿ ನಾಗೇಶ್ ಕುಂದಲ್ಪಾಡಿ ಆಯ್ಕೆ

0

ಮಡಿಕೇರಿ ಗ್ರಾಮಾಂತರ ಬಿಜೆಪಿ ಮಂಡಲ ಅಧ್ಯಕ್ಷರಾಗಿ ನಾಗೇಶ್ ಕುಂದಲ್ಪಾಡಿ ಆಯ್ಕೆ ಮಾಡಲಾಗಿದೆ.


ಇವರು -ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ, ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾಗಿ, ಪೆರಾಜೆ ಗ್ರಾ.ಪಂ.ನ ಮಾಜಿ ಅಧ್ಯಕ್ಷರಾಗಿ, ಮಡಿಕೇರಿ ತಾ. ಅಕ್ರಮ ಸಕ್ರಮ ಸಮಿತಿಯ ಮಾಜಿ ಸದಸ್ಯರಾಗಿ ಸೇವೆಸಲ್ಲಿಸಿದ್ದರು.