ಮುಂಡುಗಾರು ಚಿನ್ನಪ್ಪ ಗೌಡ ನಿಧನ

0

ಕಳಂಜ ಗ್ರಾಮದ ಮುಂಡುಗಾರು ಚಿನ್ನಪ್ಪ ಗೌಡರು ಇಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ಮೃತರು ಮಕ್ಕಳಾದ ನಾಗಪ್ಪ ಗೌಡ ಮುಂಡುಗಾರು, ತಿರುಮಲೇಶ್ವರ ಮುಂಡುಗಾರು, ಪುತ್ರಿ ಶ್ರೀಮತಿ ಲಲಿತಾ ಜನಾರ್ದನ ಗೌಡ ಬಾಳಾಜೆ ಮತ್ತು ಸೊಸೆಯಂದಿರು, ಮೊಮಕ್ಕಳು, ಕುಟುಂಬಸ್ಥರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.