ಮೈಸೂರಿನಿಂದ ಸುಳ್ಯಕ್ಕೆ ಬಸ್ಸಲ್ಲಿ ಪ್ರಯಾಣಿಸುತ್ತಿರುವಾಗ ಕುತ್ತಿಗೆಯಲ್ಲಿದ್ದ ಚಿನ್ನದ ಸರವೊಂದು ಕಳೆದು ಹೋಗಿದೆ.
ಮೈಸೂರಿನಲ್ಲಿ ಉದ್ಯೋಗದಲ್ಲಿದ್ದವರು ಮೈಸೂರಿನಿಂದ 9 .00 ಗಂಟೆಗೆ ಹೊರಟ ಉಡುಪಿ ಬಸ್ಸಲ್ಲಿ ಸುಳ್ಯಕ್ಕೆ ಬಂದು ಬೆಳ್ಳಾರೆ ಮನೆಗೆ ಹೋಗಿ ನೋಡಿದಾಗ ಕುತ್ತಿಗೆಯಲ್ಲಿದ್ದ 3 ಪವನಿನ ಚಿನ್ನದ ಸರ ಕಾಣೆಯಾಗಿದ್ದು ಸಿಕ್ಕಿದವರು ಸಂಪರ್ಕಿಸುವಂತೆ ಅವರು ವಿನಂತಿಸಿದ್ದಾರೆ.
Mob : 9632375104, 6362651951